3

ಸ್ಥಳ

13

ಪರದೆಗಳು

200+

ಚಲನಚಿತ್ರಗಳು

400+

ಪ್ರದರ್ಶನಗಳು

ಬೆಂಗಳೂರಿನಲ್ಲಿ ಜಗತ್ತು

ರಾಜ್ಯದ ರಾಜಧಾನಿ ಬೆಂಗಳೂರು, ಅಂತರರಾಷ್ಟ್ರೀಯ ಸಿನಿಮಾ ಸಂಸ್ಕೃತಿಯನ್ನು ಪಸರಿಸುವ ಪ್ರಮುಖ ಕೇಂದ್ರ. ಸಾಹಿತ್ಯ, ಕಲೆ, ಶಿಲ್ಪಕಲೆ ಹಾಗೂ ಸಿನಿಮಾಗೆ ಸಂಬಂಧಪಟ್ಟಂತೆ ಶ್ರೀಮಂತಿಕೆಯ ಪರಂಪರೆಯನ್ನು ಹೊಂದಿರುವ ಹೆಮ್ಮೆಯ ರಾಜ್ಯ ಕರ್ನಾಟಕ. ಕನ್ನಡ ಚಲನಚಿತ್ರರಂಗ ಗುಣಮಟ್ಟದ ದೃಷ್ಟಿಯಿಂದ ಈಗ ಜಗತ್ತಿನ ಗಮನ ಸೆಳೆದಿದೆ. ವರ್ಷಕ್ಕೆ ಇನ್ನೂರಕ್ಕೂ ಹೆಚ್ಚು ಚಿತ್ರಗಳನ್ನು ತಯಾರಿಸಿ, ಮಾರುಕಟ್ಟೆ ವಿಸ್ತರಿಸಿಕೊಂಡಿದೆ. ಜಗತ್ತಿನ ವಿವಿಧ ಭಾಗಗಳಲ್ಲಿ ನಡೆಯುವ ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಕನ್ನಡ ಚಿತ್ರಗಳು ಒಂದಲ್ಲಾ ಒಂದು ಕಡೆ ಭಾಗವಹಿಸುತ್ತಲೇ ಇವೆ. ಜೊತೆಗೆ ಅಂತರರಾಷ್ಟ್ರೀಯ ಮಾನ್ಯತೆ ಮತ್ತು ಮೆಚ್ಚುಗೆ ಪಡೆಯುತ್ತಿವೆ.

ಮತ್ತಷ್ಟು ಓದು

ಆಯೋಜಕರು

BIFFES'10
BIFFES'10
BIFFES'10