by admin-biffes | ಮಾರ್ಚ್ 30, 2023 | ಸುದ್ದಿ
ಬೆಂಗಳೂರು: ಹದಿನಾಲ್ಕನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಏಷಿಯನ್ ಚಲನಚಿತ್ರ ಸ್ಪರ್ಧಾ ವಿಭಾಗದಲ್ಲಿ ಇಂಡೋನೇಷಿಯಾದ ‘ಬಿಫೋರ್ ನೌ ಅಂಡ್ ದೆನ್’ ಹಾಗೂ ಇರಾನಿನ ‘ಮದರ್ ಲೆಸ್’ ಚಿತ್ರಗಳು ಮೊದಲ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆದವು. ಮಾರ್ಚ್ 30, ಗುರುವಾರದಂದು ಬೆಂಗಳೂರಿನ ವಿಧಾನಸೌಧದ...
by admin-biffes | ಮಾರ್ಚ್ 30, 2023 | ಸುದ್ದಿ
ಬೆಂಗಳೂರು: 14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಕೊನೆಯ ದಿನವಾದ ಗುರುವಾರ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಸಿನಿಮಾ ನೋಡಲು ಆಗಮಿಸುತ್ತಿದ್ದಾರೆ. ಒರಾಯನ್ ಮಾಲ್ ನಲ್ಲಿ ಕಳೆದೊಂದು ವಾರದಿಂದ ನಡೆಯುತ್ತಿರುವ ಚಿತ್ರೋತ್ಸವದಲ್ಲಿ 55 ರಾಷ್ಟ್ರಗಳಿಂದ ಬಂದ ಸುಮಾರು 200ಕ್ಕೂ ಹೆಚ್ಚು ಸಿನಿಮಾಗಳು...
by admin-biffes | ಮಾರ್ಚ್ 29, 2023 | ಸುದ್ದಿ
ಬೆಂಗಳೂರು: ಅತೀಂದ್ರಿಯ (ಟ್ರಾನ್ಸೆಂಡೆಂಟಲ್) ಕಥನಗಳ ಸಿನಿಮಾಗಳಲ್ಲಿ ಆಳವಾದ ಅಭಿವ್ಯಕ್ತಿಯ ಹುಡುಕಾಟವಿರುತ್ತದೆ ಮತ್ತು ಅದು ಪ್ರೇಕ್ಷಕನನ್ನು ತಾತ್ವಿಕವಾದ ಚಿಂತನೆಗೆ ಒಡ್ಡುತ್ತದೆ ಎಂದು ಶ್ರೀಲಂಕಾದ ಚಿತ್ರ ನಿರ್ದೇಶಕ ವಿಮುಕ್ತಿ ಜಯಸುಂದರ ಅವರು ಅಭಿಪ್ರಾಯಪಟ್ಟರು. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಐದನೇ ದಿನವಾದ...
by admin-biffes | ಮಾರ್ಚ್ 28, 2023 | ಸುದ್ದಿ
ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸದಲ್ಲಿ ಮಾಚ್೯. 27ರ ಸೋಮವಾರ ಮಧ್ಯಾಹ್ನ 3.30ಕ್ಕೆ ಶತಮಾನ ಕಂಡ ಸಾಧಕರ ಸ್ಮರಣೆಯ ಕಾರ್ಯಕ್ರಮ ನಡೆಯಿತು. ಈ ವರ್ಷ ಶತಮಾನೋತ್ಸವನ್ನು ಆಚರಿಸಿ ಕೊಳ್ಳುತ್ತಿರುವ ಎಂ.ವಿ.ಕೃಷ್ಣಸ್ವಾಮಿ, ನರಸಿಂಹ ರಾಜು ಮತ್ತು ಎಸ್.ಕೆ.ಎ. ಚಾರಿಯವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಈ...
by admin-biffes | ಮಾರ್ಚ್ 27, 2023 | ಸುದ್ದಿ
ಬೆಂಗಳೂರು: ಯಾವುದೇ ಕ್ಷೇತ್ರದಲ್ಲಿ ಮಹಿಳೆ ಸಾಧಿಸಬೇಕೆಂದರೆ ಅವಳು ಮತ್ತೆ ಮತ್ತೆ ತಾನು ಅರ್ಹಳು ಎಂಬುದನ್ನು ಸಾಬೀತುಪಡಿಸುತ್ತಲೇ ಇರಬೇಕಾಗುತ್ತದೆ. ಇದಕ್ಕೆ ಸಿನಿಮಾ ಕ್ಷೇತ್ರ ಕೂಡ ಹೊರತಲ್ಲ ಎಂದು ಚಲನಚಿತ್ರ ನಿರ್ದೇಶಕಿ, ರಂಗಭೂಮಿ ಕಲಾವಿದೆ ಚಂಪಾ ಶೆಟ್ಟಿ ಹೇಳಿದರು. ಅವರು ಇಂದು 14ನೇ ಬೆಂಗಳೂರು ಅಂತಾರಾಷ್ಟ್ರೀಯ...