by admin-biffes | ಮಾರ್ಚ್ 30, 2023 | ಸುದ್ದಿ
ಬೆಂಗಳೂರು: ಹದಿನಾಲ್ಕನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಏಷಿಯನ್ ಚಲನಚಿತ್ರ ಸ್ಪರ್ಧಾ ವಿಭಾಗದಲ್ಲಿ ಇಂಡೋನೇಷಿಯಾದ ‘ಬಿಫೋರ್ ನೌ ಅಂಡ್ ದೆನ್’ ಹಾಗೂ ಇರಾನಿನ ‘ಮದರ್ ಲೆಸ್’ ಚಿತ್ರಗಳು ಮೊದಲ ಅತ್ಯುತ್ತಮ ಚಲನಚಿತ್ರ ಪ್ರಶಸ್ತಿ ಪಡೆದವು. ಮಾರ್ಚ್ 30, ಗುರುವಾರದಂದು ಬೆಂಗಳೂರಿನ ವಿಧಾನಸೌಧದ...
by admin-biffes | ಮಾರ್ಚ್ 30, 2023 | ಸುದ್ದಿ
ಬೆಂಗಳೂರು: 14ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಕೊನೆಯ ದಿನವಾದ ಗುರುವಾರ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರು ಸಿನಿಮಾ ನೋಡಲು ಆಗಮಿಸುತ್ತಿದ್ದಾರೆ. ಒರಾಯನ್ ಮಾಲ್ ನಲ್ಲಿ ಕಳೆದೊಂದು ವಾರದಿಂದ ನಡೆಯುತ್ತಿರುವ ಚಿತ್ರೋತ್ಸವದಲ್ಲಿ 55 ರಾಷ್ಟ್ರಗಳಿಂದ ಬಂದ ಸುಮಾರು 200ಕ್ಕೂ ಹೆಚ್ಚು ಸಿನಿಮಾಗಳು...
by admin-biffes | ಮಾರ್ಚ್ 29, 2023 | ಸುದ್ದಿ
ಬೆಂಗಳೂರು: ಅತೀಂದ್ರಿಯ (ಟ್ರಾನ್ಸೆಂಡೆಂಟಲ್) ಕಥನಗಳ ಸಿನಿಮಾಗಳಲ್ಲಿ ಆಳವಾದ ಅಭಿವ್ಯಕ್ತಿಯ ಹುಡುಕಾಟವಿರುತ್ತದೆ ಮತ್ತು ಅದು ಪ್ರೇಕ್ಷಕನನ್ನು ತಾತ್ವಿಕವಾದ ಚಿಂತನೆಗೆ ಒಡ್ಡುತ್ತದೆ ಎಂದು ಶ್ರೀಲಂಕಾದ ಚಿತ್ರ ನಿರ್ದೇಶಕ ವಿಮುಕ್ತಿ ಜಯಸುಂದರ ಅವರು ಅಭಿಪ್ರಾಯಪಟ್ಟರು. ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಐದನೇ ದಿನವಾದ...
by admin-biffes | ಮಾರ್ಚ್ 28, 2023 | ಸುದ್ದಿ
ಬೆಂಗಳೂರು: ಬೆಂಗಳೂರು ಅಂತರಾಷ್ಟ್ರೀಯ ಚಿತ್ರೋತ್ಸದಲ್ಲಿ ಮಾಚ್೯. 27ರ ಸೋಮವಾರ ಮಧ್ಯಾಹ್ನ 3.30ಕ್ಕೆ ಶತಮಾನ ಕಂಡ ಸಾಧಕರ ಸ್ಮರಣೆಯ ಕಾರ್ಯಕ್ರಮ ನಡೆಯಿತು. ಈ ವರ್ಷ ಶತಮಾನೋತ್ಸವನ್ನು ಆಚರಿಸಿ ಕೊಳ್ಳುತ್ತಿರುವ ಎಂ.ವಿ.ಕೃಷ್ಣಸ್ವಾಮಿ, ನರಸಿಂಹ ರಾಜು ಮತ್ತು ಎಸ್.ಕೆ.ಎ. ಚಾರಿಯವರು ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಈ...
by admin-biffes | ಮಾರ್ಚ್ 27, 2023 | ಸುದ್ದಿ
ಬೆಂಗಳೂರು: ಯಾವುದೇ ಕ್ಷೇತ್ರದಲ್ಲಿ ಮಹಿಳೆ ಸಾಧಿಸಬೇಕೆಂದರೆ ಅವಳು ಮತ್ತೆ ಮತ್ತೆ ತಾನು ಅರ್ಹಳು ಎಂಬುದನ್ನು ಸಾಬೀತುಪಡಿಸುತ್ತಲೇ ಇರಬೇಕಾಗುತ್ತದೆ. ಇದಕ್ಕೆ ಸಿನಿಮಾ ಕ್ಷೇತ್ರ ಕೂಡ ಹೊರತಲ್ಲ ಎಂದು ಚಲನಚಿತ್ರ ನಿರ್ದೇಶಕಿ, ರಂಗಭೂಮಿ ಕಲಾವಿದೆ ಚಂಪಾ ಶೆಟ್ಟಿ ಹೇಳಿದರು. ಅವರು ಇಂದು 14ನೇ ಬೆಂಗಳೂರು ಅಂತಾರಾಷ್ಟ್ರೀಯ...
by admin-biffes | ಮಾರ್ಚ್ 27, 2023 | ಸುದ್ದಿ
ಬೆಂಗಳೂರು: ಸಿನಿಮಾವನ್ನು ಸಬ್ಸಿಡಿ ಆಸೆಗಷ್ಟೇ ಮಾಡುತ್ತಿದ್ದಾರೆ… ಹೌದೇ? ವಿಷಯ(ಕಂಟೆಂಟ್) ಆಧರಿತ ಚಿತ್ರಕ್ಕೆ ಬಜೆಟ್ ಹೊಂದಿಸುವುದು ಹೇಗೆ? ಮಾರುಕಟ್ಟೆಯ ಪರ್ಯಾಯಗಳೇನು? – ಇಂಥ ಹಲವಾರು ಚರ್ಚೆಗಳಿಗೆ ಪ್ರತಿಕ್ರಿಯೆ ನೀಡಲು ಸಜ್ಜಾಗಿದ್ದೇ 14ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾನುವಾರ ನಡೆದ...